Ep103 - ಸೋರೆಕಾಯಿ ಮಕ್ಕಳು( The Calabash Kids )
Ep103 - ಸೋರೆಕಾಯಿ ಮಕ್ಕಳು( The Calabash Kids )

Ep103 - ಸೋರೆಕಾಯಿ ಮಕ್ಕಳು( The Calabash Kids )

Misha ✨

10 min
Parents' Classroom
Play

Description

<p>ಆಫ್ರಿಕಾದಲ್ಲಿ  ತಮಟೆಯ ಆಕಾರದಲ್ಲಿರೋ ಸೋರೆಕಾಯಿ ಸಿಗುತ್ತದೆ . ಸೋರೆಕಾಯಿಯ ಉಪಯೋಗ ಕೂಡ  ಹತ್ತು  ಹಲವು  ರೀತಿಯಲ್ಲಿ .  ಅಡುಗೆಯಂತೂ  ಹೌದು , ಆದರೆ ಅಲ್ಲಿನ ಜನರು ಸೋರೆಕಾಯಿಯನ್ನು  ಒಣಗಿಸಿ , ತಿರುಳು ತೆಗೆದು , ಅದನ್ನು ನೀರು ತುಂಬುವ  ಬಿಂದಿಗೆಯಾಗಿ , ಸಾಮಗ್ರಿ  ತುಂಬಿಡುವ ಪಾತ್ರೆಯಾಗಿ ಉಪಯೋಗಿಸುತ್ತಾರೆ . </p> <p>ಈ ಸೋರೆಕಾಯಿಯ ಬಗ್ಗೆ ಕೂಡ ಜನಪದ ಕತೆ ಇದೆ ಅಂದರೆ ಆಶ್ಚರ್ಯ ಆಗುತ್ತೆ ಅಲ್ವೇ .  </p> <p>ಈ ಕತೆಯಲ್ಲಿ , ಮಕ್ಕಳಿಲ್ಲದ ಹೆಣ್ಣು ಮಗಳಿಗೆ ಸೋರೆಕಾಯಿಯ ಬೀಜಗಳಿಂದ ಮಕ್ಕಳು ಹುಟ್ಟಿದ  ರೋಚಕ ಕತೆ ಕೇಳೋಣ . </p>

Uploader

FionaLake

FionaLake

Ep103 - ಸೋರೆಕಾಯಿ ಮಕ್ಕಳು( The Calabash Kids ) - Listen Free | WowFM