
Ep107 - ಗುಡುಗು ಮತ್ತು ಸಿಡಿಲು
Misha ✨
6 min•0 plays•0 favorites
Parents' Classroom
Description
<p>ಗುಡುಗು , ಸಿಡಿಲು ಮಳೆಗಾಲದಲ್ಲಿ ಸರ್ವೇ ಸಾಮಾನ್ಯ . ಗುಡುಗು ಕೇಳುವ ಮೊದಲೇ ಸಿಡಿಲು ಕಾಣುವುದೂ ಸಾಮಾನ್ಯ . ಆದರೆ , ಸಾವಿರಾರು ವರ್ಷಗಳ ಹಿಂದೆಯೇ ಇದನ್ನು ಮನಗಂಡು ಗುಡುಗು , ಸಿಡಿಲಿನ ಸುತ್ತ ಹೆಣೆದಿರುವ ಈ ಕತೆ , ಸಿಡಿಲನ್ನು ಚೂಟಿ ಟಗರಿಗೂ , ಗೂಡುಗನ್ನು ಮಗನನ್ನು ಸರಿ ಹಾದಿಗೆ ತರುವ ಅಮ್ಮನಿಗೂ ಹೋಲಿಸುವ ಮೂಲಕ ಕೇಳುವುದಕ್ಕೆ ವಿಶಿಷ್ಟ ಅನುಭವ ಕೊಡುತ್ತದೆ . </p><p> </p><p>Thunder and Lightning are common phenomena. This folktale compare lightning to a mischievous Ram and the thunder as the mom that follows her son around scolding him for his mischiefs. A unique story. </p>