
Ep109 - ಹಸು ಮತ್ತು ನೊಣ
Misha ✨
7 min•0 plays•0 favorites
Parents' Classroom
Description
<p>ಹಸುಗಳಿಗೂ ಅವುಗಳ ಸುತ್ತ ಸದಾ ಜುಯ್ ಅಂತ ಸುತ್ತುವ ನೊಣಗಳಿಗೂ ಅದೇನೋ ವಿಚಿತ್ರ ಸಂಬಂಧ . ವೈಜ್ಞಾನಿಕವಾಗಿ ನೊಣಗಳಿಂದ ಕಣ್ಣಿನ ರೋಗ ( Pink Eye ) ಬರುವುದು ಸಹಜವಾದರೂ , ಆಫ್ರಿಕಾದ ಜಾನಪದ ಕತೆಗಳ ಪ್ರಕಾರ ನೊಣಗಳು ತೊಂದರೆ ಕೊಡುವುದಕ್ಕೆ ಹಸುಗಳೇ ಕಾರಣವಂತೆ . !</p> <p> </p>