![Ep114 - [ ವ್ಯಕ್ತಿ ಪರಿಚಯ ] - ಅನಂತ್ ಪೈ](https://pbcdn.aoneroom.com/image/2025/09/19/2f6e76c9fc4da6224a0bb7f077eed3c6.png)
Ep114 - [ ವ್ಯಕ್ತಿ ಪರಿಚಯ ] - ಅನಂತ್ ಪೈ
Misha ✨
6 min
Parents' Classroom
Description
<p>" ವ್ಯಕ್ತಿ ಪರಿಚಯ " ಸರಣಿಯಲ್ಲಿ ಮುಂದುವರೆಯುತ್ತಾ ಈ ಸಲ ಕನ್ನಡಿಗ ಅನಂತ್ ಪೈ ಅವರ ಬಗ್ಗೆ ತಿಳಿದುಕೊಳ್ತಿದ್ದೇವೆ . ಭಾರತೀಯ ಸಾಹಿತ್ಯದಲ್ಲಿ ಮಕ್ಕಳ ಸಾಹಿತ್ಯಕ್ಕೆ ಸ್ವಲ್ಪ ಕೊರತೆಯೇ . ಅದರಲ್ಲೂ ಪುರಾಣ ಕತೆಗಳನ್ನು ಬಿಟ್ಟರೆ , ಆಧುನಿಕ ಸಾಹಿತ್ಯದಲ್ಲಿ Easy Reading ಆಗಿರುವ ಮಕ್ಕಳ ಸಾಹಿತ್ಯ ಅತಿ ಕಡಿಮೆ ಅಂತಲೇ ಹೇಳಬೇಕು . ಈ ಕೊರತೆ ಮನಗಂಡ ಪೈ ಅವರ ಕೊಡುಗೆ ಭಾರತೀಯ ಮಕ್ಕಳ ಸಾಹಿತ್ಯಕ್ಕೆ ವಿನೂತನ .</p> <p> </p> <p> </p>
Uploader
Episodes
1
Ep114 - [ ವ್ಯಕ್ತಿ ಪರಿಚಯ ] - ಅನಂತ್ ಪೈ
Misha ✨