![Ep117 - [ವ್ಯಕ್ತಿ ಪರಿಚಯ ] –ಬಿ ಪಿ ದಾಕ್ಷಾಯಿಣಿ](https://pbcdn.aoneroom.com/image/2025/09/19/2f6e76c9fc4da6224a0bb7f077eed3c6.png)
Ep117 - [ವ್ಯಕ್ತಿ ಪರಿಚಯ ] –ಬಿ ಪಿ ದಾಕ್ಷಾಯಿಣಿ
Misha ✨
12 min
Parents' Classroom
Description
<p>ಈ ಸಲದ ವಿಶೇಷ ವ್ಯಕ್ತಿ , ಕನ್ನಡತಿ , ಬಾಹ್ಯಾಕಾಶ ವಿಜ್ಞಾನಿ ಶ್ರೀಮತಿ ಬಿ. ಪಿ . ದಾಕ್ಷಾಯಿಣಿ . ಮಂಗಳ ಗ್ರಹದ ಬಗ್ಗೆ ಸಂಶೋಧನೆ ಮಾಡಲು 2014ರಲ್ಲಿ ಭಾರತದ ವಿಜ್ಞಾನಿಗಳು ತಯಾರಿಸಿ, ಹಾರಿಸಿದ ಉಪಗ್ರಹದ ಹೆಸರು "ಮಂಗಳಯಾನ". </p> <p>ಈ ಮಹತ್ಸಾಧನೆಯ ಹಿಂದೆ ಇದ್ದ ಪ್ರಮುಖ ವಿಜ್ಞಾನಿಗಳಲ್ಲಿ ಶ್ರೀಮತಿ . ಬಿ ಪಿ ದಾಕ್ಷಾಯಿಣಿ ಅವರು ಕೂಡ ಒಬ್ಬರು . </p> <p>ಈ ಕಂತಿನ ಇನ್ನೊಂದು ವಿಶೇಷ ಅಂದರೆ , ದಾಕ್ಷಾಯಿಣಿ ಅವರ ಜತೆ ಮಾತನಾಡುವ ಅವಕಾಶ ಸಿಕ್ಕಿದ್ದು . ಅವರ ದನಿಯಲ್ಲಿ , ಅವರ ಬಾಲ್ಯ , ಓದು , ನೌಕರಿ , ಅವರ ಹವ್ಯಾಸಗಳು ಇವೆಲ್ಲದರ ಬಗ್ಗೆ ತಿಳಿಯುವ ಅವಕಾಶ ಸಿಕ್ಕಿದ್ದು ಸಂತಸದ ಸಂಗತಿ . </p> <p>ಅಶ್ವಿನಿ ಅವರ ದನಿಯಲ್ಲಿ ಮೂಡಿರುವ ಈ ಕಂತಿನಲ್ಲಿ , ದಾಕ್ಷಾಯಿಣಿ ಅವರ ಕೆಲವು ಮಾತಿನ ತುಣುಕುಗಳನ್ನೂ ಸೇರಿಸಲಾಗಿದೆ . ಕೇಳಿ . </p>
Uploader
Episodes
1
Ep117 - [ವ್ಯಕ್ತಿ ಪರಿಚಯ ] –ಬಿ ಪಿ ದಾಕ್ಷಾಯಿಣಿ
Misha ✨