
Ep131 - ಬಣ್ಣದ ಪ್ರಾಣಿ
Misha ✨
7 min•0 plays•0 favorites
Parents' Classroom
Description
<p>ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು . ದುಬಾರಿಯಾದ ಆಟದ ಸಾಮಾನಿರಲಿ , ಮೂಲೆಯಲ್ಲಿ ಬಿದ್ದಿರೋ ಕಲ್ಲಿರಲಿ , ಮಕ್ಕಳಿಗೆ ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ . </p> <p>ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು . ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತಿದ್ದ ಈ ಪ್ರಾಣಿಯು ಮಕ್ಕಳಿಗೆ ಆಟದ ಸಾಮಾನಿನ ತರಹ ತೋರಿತು . </p> <p>ಪ್ರಾಣಿಯನ್ನು ಮಕ್ಕಳು ಏನು ಮಾಡಿದರು ? ಬನ್ನಿ , ಈ ಕತೆಯಲ್ಲಿ ತಿಳಿಯೋಣ . </p>