Ep60 -  ಮಾಯಾ ತಮಟೆ - ನೈಜೆರಿಯಾದ ಜನಪದ ಕತೆ
Ep60 -  ಮಾಯಾ ತಮಟೆ - ನೈಜೆರಿಯಾದ ಜನಪದ ಕತೆ

Ep60 - ಮಾಯಾ ತಮಟೆ - ನೈಜೆರಿಯಾದ ಜನಪದ ಕತೆ

Misha ✨

10 min
Parents' Classroom
Play

Description

ಆಫ್ರಿಕಾದ ಸಲ್ಕಾಟ ಆಮೆಗಳು ( Sulcata Tortoise) ಅತಿ ದೊಡ್ಡ ಆಮೆ ಜಾತಿಗಳಲ್ಲಿ  ಒಂದು .  ಸಹಾರಾ ಮರಳುಗಾಡಿನಲ್ಲಿ ಬೆಳೆಯುವ ಕುರುಚಲು ಗಿಡ, ಹುಲ್ಲುಗಳನ್ನು ತಿಂದು 3 ಅಡಿಗೂ ಹೆಚ್ಚು ಉದ್ದ , 100 ಕೆಜಿ ಗೂ ಹೆಚ್ಚು ತೂಕ ಇರುತ್ತವೆ .

ಸಾಧಾರಣ ನೀರಿನ ಹತ್ತಿರ ಇರುವ ಆಮೆಗಳು ಮರುಭೂಮಿಯ ಹತ್ತಿರ ಹೇಗೆ ಬಂದವು ಅನ್ನುವುದಕ್ಕೆ ನೈಜೀರಿಯಾದ ಬುಡಕಟ್ಟು ಜನರು ಈ ಕಥೆ ಹೇಳುತ್ತಿದ್ದರಂತೆ .

ಪ್ರಕೃತಿಯಲ್ಲಿ ಕಾಣ ಸಿಗುವ ಗಿಡ , ಪ್ರಾಣಿ , ಪಕ್ಷಿ , ಕಲ್ಲು , ಗುಡ್ಡ  ಹೀಗೆ ಪ್ರತಿಯೊಂದರ ಇರುವಿಕೆಗೂ  ಕಥೆಗಳ ಮೂಲಕ ತಮ್ಮದೇ ರೀತಿಯಲ್ಲಿ ವಿವರಣೆ ಹೆಣೆಯುವ ಬುಡಕಟ್ಟು ಜನರ ಕಲ್ಪನೆ ಅದ್ಭುತ .

Uploader

FionaLake

FionaLake

Ep60 - ಮಾಯಾ ತಮಟೆ - ನೈಜೆರಿಯಾದ ಜನಪದ ಕತೆ - Listen Free | WowFM