
Ep86 - ಇನಿ ದನಿ - ಭಾಗ ಒಂದು
Misha ✨
6 min
Parents' Classroom
Description
<p>" ಇನಿ ದನಿ " - ಸರಕಾರೀ ಹಿರಿಯ ಪ್ರಾಥಮಿಕ ಶಾಲೆ ,ನೆಟ್ಲ ಮಕ್ಕಳು ನಡೆಸಿಕೊಡುತ್ತಿರುವ ಆಡಿಯೋ ಸರಣಿ . ಈ ವಾರದ ಕಾರ್ಯಕ್ರಮದಲ್ಲಿ ಚೂಟಿ ಮಕ್ಕಳಿಂದ ಪುಟ್ಟ ಹಾಡು , ಕಥೆ ನಿರೂಪಣೆ , ನಾಟಕ , ಪ್ಲಾಸ್ಟಿಕ್ ಬಳಕೆಯ ಬಗ್ಗೆ ಕೆಲವು ಮಾತುಗಳು. </p> <p>" ಕೇಳಿರೊಂದು ಕಥೆಯ " ತಂಡಕ್ಕೆ ಇದೊಂದು ವಿನೂತನ ಪ್ರಯತ್ನ . ನೀವೂ ಕೇಳಿ , ನಿಮ್ಮ ಮಕ್ಕಳಿಗೂ ಕೇಳಿಸಿ . ಈ ಕಾರ್ಯಕ್ರಮ ಕೇಳಿದ ಮೇಲೆ , ನಿಮ್ಮ ಮಕ್ಕಳೂ "ಅಮ್ಮಾ , ನಾನೂ ಕಥೆ ಹೇಳ್ತೇನೆ " ಅಂತ ಹೇಳಬಹುದು . </p> <p>ನಿಮ್ಮೆಲ್ಲ ಬೆಂಬಲಕ್ಕಾಗಿ ಧನ್ಯವಾದಗಳು </p> <p>. </p>
Uploader
Episodes
1
Ep86 - ಇನಿ ದನಿ - ಭಾಗ ಒಂದು
Misha ✨