
Ep88 - ಇನಿ ದನಿ - ಭಾಗ ಮೂರು
Misha ✨
9 min
Parents' Classroom
Description
<p>" ಇನಿ ದನಿ " - ಸರಕಾರೀ ಹಿರಿಯ ಪ್ರಾಥಮಿಕ ಶಾಲೆ ,ನೆಟ್ಲ ಮಕ್ಕಳು ನಡೆಸಿಕೊಡುತ್ತಿರುವ ಆಡಿಯೋ ಸರಣಿ . </p> <p>ಈ ವಾರದ ಕಾರ್ಯಕ್ರಮದಲ್ಲಿ ಮಕ್ಕಳು "ಮಂಗಳ ಗ್ರಹದಲ್ಲಿ ಪುಟ್ಟಿ " ಎಂಬ ಪದ್ಯ , "ಗಂಧರ್ವ ಸೇನಾ " ಅನ್ನುವ ಹಾಸ್ಯ ನಾಟಕ ನಡೆಸಿಕೊಡುತ್ತಾರೆ .</p> <p> ಇಂಪಾದ ಹಿನ್ನಲೆ ಸಂಗೀತ , ಹಾಸ್ಯಭರಿತ ಸಂಭಾಷಣೆ ಇರುವ ಈ ನಾಟಕ ಹಾಗೂ ಮುದ್ದಾದ ಕಾವ್ಯ ವಾಚನ ಮಕ್ಕಳಿಗೆ ಇಷ್ಟವಾಗುವುದರಲ್ಲಿ ಸಂದೇಹವಿಲ್ಲ . </p> <p> </p>
Uploader
Episodes
1
Ep88 - ಇನಿ ದನಿ - ಭಾಗ ಮೂರು
Misha ✨