Ep96 - ಬಾಯಿಬಡುಕ ಆಮೆ ಮತ್ತು ಬಾತುಕೋಳಿಗಳು
Ep96 - ಬಾಯಿಬಡುಕ ಆಮೆ ಮತ್ತು ಬಾತುಕೋಳಿಗಳು

Ep96 - ಬಾಯಿಬಡುಕ ಆಮೆ ಮತ್ತು ಬಾತುಕೋಳಿಗಳು

Misha ✨

5 min
Parents' Classroom
Play

Description

<p>ಮಾತು ಹಿತ , ಮಿತವಾಗಿರಬೇಕು ಅನ್ನುತ್ತಾರೆ .  ಜತೆಗೆ ಸಮಯೋಚಿತವಾಗಿರಬೇಕು ಕೂಡ .  ಸಲ್ಲದ  ಜಾಗದಲ್ಲಿ ಬೇಡ ಮಾತುಗಳಾಡಿದರೆ ತೊಂದರೆ ತಪ್ಪಿದ್ದಲ್ಲ ಅನ್ನುವುದಕ್ಕೆ ಈ ಕತೆ ಒಳ್ಳೆಯ ಉದಾಹರಣೆ .  ಸಹಾಯ ಬೇಕಾಗಿದ್ದ ಆಮೆಯೊಂದಕ್ಕೆ , ಬಾತುಕೋಳಿಗಳು ಸಹಾಯ ಮಾಡುವುದಕ್ಕೆ ಮೊದಲು ಒಂದು  ಷರತ್ತು ಹಾಕಿದವು .  ಆಮೇಲೆ ಏನಾಯ್ತು ಅನ್ನೋದನ್ನ ಕತೆಯಲ್ಲಿ  ಕೇಳಿ . </p>

Uploader

FionaLake

FionaLake

Ep96 - ಬಾಯಿಬಡುಕ ಆಮೆ ಮತ್ತು ಬಾತುಕೋಳಿಗಳು - Listen Free | WowFM