
Ep97 - ಟೋಪಿ ಮಾರುವವ ಹಾಗೂ ಮಂಗಗಳು
Misha ✨
6 min
Parents' Classroom
Description
<p>" ಟೋಪಿ ಬೇಕಾ ಟೋಪಿ " ಅಂತ ಕೂಗುತ್ತಾ ಬರುವ ಟೋಪಿ ಮಾರುವವನ ಕತೆ ಶಾಲೆಗಳಲ್ಲಿ ನಾಟಕದ ರೂಪದಲ್ಲೋ , ಪಠ್ಯದಲ್ಲೋ ನೋಡದವರು ಕಡಿಮೆ . ಈಗ ಈ ಕತೆಯನ್ನು ಈಗಿನ ಪುಟಾಣಿಗಳೂ ಕೇಳಬಹುದು . </p> <p>ಟೋಪಿ ಮಾರುವವನ ಟೋಪಿಗಳನ್ನು ಚೇಷ್ಟೆ ಮಂಗಗಳು ಹೊತ್ತುಕೊಂಡು ಮರದ ಮೇಲೆ ಹತ್ತಿ ಕುಳಿತಾಗ ಟೋಪಿ ಮಾರುವವ ವಾಪಸ್ ಪಡೆಯೋದಕ್ಕೆ ಏನೆಲ್ಲಾ ಸಾಹಸ ಮಾಡಬೇಕಾಯ್ತು ಅನ್ನುವುದನ್ನು ಈ ಕತೆ ತಿಳಿ ಹಾಸ್ಯದೊಂದಿಗೆ ಹೇಳುತ್ತದೆ . </p> <p> </p> <p> </p>
Uploader
Episodes
1
Ep97 - ಟೋಪಿ ಮಾರುವವ ಹಾಗೂ ಮಂಗಗಳು
Misha ✨