Ep98 - ಸಿಂಹವನ್ನು ಸೋಲಿಸಿದ ಮೊಲದ ಕತೆ
Ep98 - ಸಿಂಹವನ್ನು ಸೋಲಿಸಿದ ಮೊಲದ ಕತೆ

Ep98 - ಸಿಂಹವನ್ನು ಸೋಲಿಸಿದ ಮೊಲದ ಕತೆ

Misha ✨

6 min0 plays0 favorites
Parents' Classroom
Play

Description

<p>ಏನು ? ಸಿಂಹದಂಥ  ಬಲಿಷ್ಠ  ಪ್ರಾಣಿ  ಎಲ್ಲಿ ? ಮೊಲದಂಥ  ಪೀಚು  ಪ್ರಾಣಿ  ಎಲ್ಲಿ ?  ಆದರೂ ಸಿಂಹದ ಶಕ್ತಿಯ ಮುಂದೆ ಮೊಲದ  ಯುಕ್ತಿಯೇ ಮೇಲಾಯಿತು . </p> <p>ಒಂದೊಂದು ಸಲ ನಮ್ಮ  ಮುಂದೆ  ಕೆಟ್ಟದ್ದು  ನಡೆಯುತ್ತಿದ್ದರೂ , ಅಸಹಾಯಕರಾಗುವುದು ಸಹಜ . ಅದರಲ್ಲೂ ಎದುರಾಳಿ ಬಲಿಷ್ಠನಾಗಿದ್ದರಂತೂ , ಇನ್ನೇನು ಎಲ್ಲ ಮುಗಿದೇ ಹೋಯಿತು ಅನ್ನಿಸುವಾಗ , ಈ  ಕತೆ ಸ್ಫೂರ್ತಿ ಕೊಡುತ್ತದೆ . </p>

Creators

FionaLake

FionaLake

Creator