
Ep99 - ನಿದ್ರೆ ಬರದಿದ್ದ ರಾಜ
Misha ✨
12 min•0 plays•0 favorites
Parents' Classroom
Description
<p>ಈ ಸಲದ ಕತೆ ಉತ್ತರ ಕರ್ನಾಟಕ ಶೈಲಿಯಲ್ಲಿ ನಿರೂಪಿಸಿರುವ ರಾಜನೊಬ್ಬನ ಕತೆ . ರಾಜನಿಗೆ ಏನು ಮಾಡಿದರೂ ರಾತ್ರಿ ನಿದ್ರೆ ಬರುತ್ತಿರಲಿಲ್ಲ . ಎಷ್ಟೇ ಮದ್ದು , ಗುಳಿಗೆ ತಿಂದರೂ , ವ್ರತ , ದಾನ ಮಾಡಿದರೂ ನಿದ್ರೆ ಮಾತ್ರ ದೂರವೇ ಉಳಿದಿತ್ತು . </p> <p>ಅಷ್ಟೆಲ್ಲ ಕಷ್ಟ ಪಟ್ಟರೂ ಗುಣವಾಗದ ರಾಜನ ನಿದ್ರೆ ಖಾಯಿಲೆಯನ್ನ ಒಬ್ಬ ಸಾಮಾನ್ಯ ಮರ ಕಡಿಯುವವ ಗುಣ ಪಡಿಸಿದ್ದು ಹೇಗೆ . ? </p> <p> </p> <p>"ಮಂಗ್ಯಾ , ಮೊಸಳಿ ಕತಿ " ಆದಮೇಲೆ ಉತ್ತರ ಕರ್ನಾಟಕ ಶೈಲಿಯಲ್ಲಿ ನಿರೂಪಿಸಿರುವ ಎರಡನೇ ಕತೆ ಇದು . </p>