
ಕೆಂಪು ಕಾರು - ಸೇವಾ ಮನೋಭಾವದ ಬಗ್ಗೆ ಒಂದು ಕತೆ
Misha ✨
7 min
Parents' Classroom
Description
<p>ರಕ್ಷಿತ್ ಗೆ ಕಾರುಗಳು ಅಂದರೆ ತುಂಬಾ ಇಷ್ಟ. ಒಂದು ದಿವಸ ಅವನ ಅಮ್ಮ ಅವನಿಷ್ಟದ ಕೆಂಪು ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ ದಾನ ಮಾಡಿದಾಗ ರಕ್ಷಿತ್ ಗೆ ಆದ ದುಃಖ ಅಷ್ಟಿಷ್ಟಲ್ಲ . ಆಗ ರಕ್ಷಿತ್ ಏನು ಮಾಡಿದ ? ಬನ್ನಿ ಈ ಕತೆ ಕೇಳಿ ತಿಳಿದುಕೊಳ್ಳೋಣ </p>
Uploader
Episodes
1
ಕೆಂಪು ಕಾರು - ಸೇವಾ ಮನೋಭಾವದ ಬಗ್ಗೆ ಒಂದು ಕತೆ
Misha ✨